Select Your Language

Notifications

webdunia
webdunia
webdunia
webdunia

ಬ್ರಿಗೇಡ್ ರಸ್ತೆಯಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿ ಬಿದ್ದ ಖದೀಮ

ಬ್ರಿಗೇಡ್ ರಸ್ತೆಯಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿ ಬಿದ್ದ ಖದೀಮ
bangalore , ಸೋಮವಾರ, 1 ಜನವರಿ 2024 (15:41 IST)
ಬ್ರಿಗೇಡ್ ರಸ್ತೆಯಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿ ಖದೀಮ ಸಿಕ್ಕಿ ಬಿದ್ದಿದ್ದಾನೆ.ಕಳ್ಳನಿಗೆ ಥಳಿಸಿ ಸ್ಥಳೀಯರಯ ಪೊಲೀಸರಿಗೆ ಒಪ್ಪಿಸಿದ್ದಾರೆ.ಕುಡಿದು ಮೊಬೈಲ್ ಕಳ್ಳತನಕ್ಕೆ ಕಳ್ಳ ಯತ್ನಿಸಿದ.ಪೊಲೀಸರ  ಕೈಮುಗಿದು ಬೇಡಿಕೊಂಡ ಕಳ್ಳನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ನಂತರ ಮೊಬೈಲ್ ಪಡೆದು ಪೊಲೀಸರು ಯುವಕನಿಗೆ ಮರಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪರಮೇಶ್ವರ್ ಸದಾನಂದ ಗೌಡ ಟಾಂಗ್