Select Your Language

Notifications

webdunia
webdunia
webdunia
webdunia

ಮಹಿಳೆಯನ್ನು ಲಾಡ್ಜ್ ಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಮಂಡ್ಯದ ಕಾಂಗ್ರೆಸ್ ನಾಯಕ

ಮಹಿಳೆಯನ್ನು ಲಾಡ್ಜ್ ಗೆ ಕರೆಸಿಕೊಂಡು  ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಮಂಡ್ಯದ ಕಾಂಗ್ರೆಸ್ ನಾಯಕ
ಬೆಂಗಳೂರು , ಮಂಗಳವಾರ, 26 ಫೆಬ್ರವರಿ 2019 (06:45 IST)
ಬೆಂಗಳೂರು : ಮಂಡ್ಯದ ಕಾಂಗ್ರೆಸ್ ನಾಯಕ, ಮೂಡಾ ಮಾಜಿ ಅಧ್ಯಕ್ಷನೂ ಆಗಿರುವ ಮುನಾವರ್ ಖಾನ್ ಎಂಬಾತ ಮಹಿಳೆಯೊಬ್ಬಳನ್ನು ಲಾಡ್ಜ್ ಗೆ ಕರೆಸಿಕೊಂಡು  ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎಂಬುದಾಗಿ ತಿಳಿದುಬಂದಿದೆ.


ಮಹಿಳೆಗೆ ಪರಿಚಯದವನಾದ ಮುನಾವರ್ ಖಾನ್ ಬೆಂಗಳೂರಿನಲ್ಲಿ ಕಾರ್ಯಕ್ರಮವಿದೆ ಬರಬೇಕು ಎಂದು ಹೇಳಿ ಮಹಿಳೆಯನ್ನು ಕರೆಸಿಕೊಂಡು ಮೆಜೆಸ್ಟಿಕ್‍ ನಲ್ಲಿರುವ ವಂಶಿ ಲಾಡ್ಜ್‌ ಗೆ ಕರೆದುಕೊಂಡು ಹೋಗಿ ಮದ್ಯಪಾನ ಮಾಡಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು  ಯತ್ನಿಸಿದ್ದಾನೆ.


ಆಗ  ಮಹಿಳೆ ಆತನಿಂದ ತಪ್ಪಿಸಿಕೊಂಡು ಬಂದು ಉಪ್ಪಾರಪೇಟೆಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಮುನಾವರ್ ಖಾನ್ ವಿರುದ್ಧ ಕಠಿಣ ಕ್ರಮಕೈಗೊಳ್ಳಿ, ನ್ಯಾಯ ಕೊಡಿಸಿ ಎಂದು ಆಗ್ರಹಿಸಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ನಾನ ಮಾಡುತ್ತಿದ್ದ ಮಹಿಳೆಯರ ವಿಡಿಯೋ ಮಾಡುತ್ತಿದ್ದ ವಿದ್ಯಾರ್ಥಿ ಅರೆಸ್ಟ್