ಮೈಸೂರಿನಲ್ಲಿ ವೇಶ್ಯಾವಾಟಿಕೆ ದಂಧೆ; ಮೂವರನ್ನು ಬಂಧಿಸಿದ ಪೊಲೀಸರು

ಬುಧವಾರ, 5 ಡಿಸೆಂಬರ್ 2018 (07:05 IST)
ಮೈಸೂರು : ಮೈಸೂರು ನಗರದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪತ್ತೆ ಹಚ್ಚಿ ದಾಳಿ ನಡೆಸಿದ  ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಮಹಿಳೆಯೊಬ್ಬಳನ್ನು ರಕ್ಷಣೆ ಮಾಡಿದ್ದಾರೆ.


ಕಲ್ಯಾಣಗಿರಿಯ ಸುನೀತಾ (43), ಗಾಂಧಿನಗರದ ಕುಮಾರ (33) ಹಾಗೂ ಸಿದ್ದಲಿಂಗಪುರ ಗ್ರಾಮದ ಮಧುಸೂದನ್ (24) ಬಂಧಿತ ಆರೋಪಿಗಳು. ಈ ಮೂವರು  ಕಲ್ಯಾಣಗಿರಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದರು.


ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಂಡ ರಚಿಸಿಕೊಂಡು ಅಡ್ಡದ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಸಿದ್ದಾರೆ. ಈ ಪ್ರಕರಣ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ

ಮುಂದಿನ ಸುದ್ದಿ ಮಹಿಳೆಯರಿಗೆ ಬಾಡಿಗೆ ನೀಡಿದ ಮನೆಯಲ್ಲಿ ಹಿಡನ್ ಕ್ಯಾಮರಾ ಅಳವಡಿಸಿದ ಮಾಲೀಕ ಅರೆಸ್ಟ್