Select Your Language

Notifications

webdunia
webdunia
webdunia
webdunia

ಕರ್ನಾಟಕದಿಂದ ಲೋಕಸಭೆಗೆ ರಾಹುಲ್‌ ಗಾಂಧಿ ಸ್ಪರ್ಧೆ”?

ಕರ್ನಾಟಕದಿಂದ ಲೋಕಸಭೆಗೆ ರಾಹುಲ್‌ ಗಾಂಧಿ ಸ್ಪರ್ಧೆ”?
bangalore , ಬುಧವಾರ, 6 ಡಿಸೆಂಬರ್ 2023 (19:11 IST)
ಕಳೆದ ಚುನಾವಣೆಯಲ್ಲಿ ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಈ ಬಾರಿ ಕರ್ನಾಟಕದಿಂದ ಕಣಕ್ಕೆ ಇಳಿಯಲಿದ್ದಾರೆಯೇ? ಇಂಥದ್ದೊಂದು ಸಲಹೆ ಇಂಡಿಯಾ ಮೈತ್ರಿಕೂಟದಿಂದ ಕೇಳಿಬಂದಿರುವುದರ ಜೊತೆಗೆ, ಸ್ವತಃ ಕಾಂಗ್ರೆಸ್‌ ವಲಯದಲ್ಲೂ ಅಂಥದ್ದೊಂದು ಮಾತುಗಳು ಕೇಳಿಬರುತ್ತಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಈಗ ಆಂಧ್ರದ ಕಡೆಗೆ ಮೈಚಾಂಗ್‌ ಚಂಡಮಾರುತ ದಾಳಿ!