Select Your Language

Notifications

webdunia
webdunia
webdunia
webdunia

ಇಂದು ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಇಂದು ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ
bangalore , ಸೋಮವಾರ, 27 ನವೆಂಬರ್ 2023 (14:41 IST)
ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

2024 ಜನವರಿಗೆ ಯುವನಿಧಿ: ಸಿದ್ದರಾಮಯ್ಯ