Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ ವಿರುದ್ಧದ 1800 ಕೋಟಿ ಡೈರಿ ನಕಲಿ- ಐಟಿ ಇಲಾಖೆ ಸ್ಪಷ್ಟನೆ

ಯಡಿಯೂರಪ್ಪ ವಿರುದ್ಧದ 1800 ಕೋಟಿ ಡೈರಿ ನಕಲಿ- ಐಟಿ ಇಲಾಖೆ ಸ್ಪಷ್ಟನೆ
ಬೆಂಗಳೂರು , ಭಾನುವಾರ, 24 ಮಾರ್ಚ್ 2019 (10:41 IST)
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧದ 1800 ಕೋಟಿ ಡೈರಿ ನಕಲಿ ಎಂದು ಐಟಿ ಇಲಾಖೆ ತಿಳಿಸಿದೆ.

ಯಡಿಯೂರಪ್ಪ ಸಿಎಂ ಆಗಿದ್ದಾಗ ಬಿಜೆಪಿ ಕೇಂದ್ರ ನಾಯಕರಿಗೆ 1,800 ಕೋಟಿ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಈ ಬಗ್ಗೆ ಡೈರಿಯಲ್ಲಿ ಉಲ್ಲೇಖವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಡೈರಿಯೊಂದನ್ನೂ ಬಿಡುಗಡೆ ಮಾಡಿದ್ದರು. ಡೈರಿ ಪ್ರಕರಣವನ್ನ ಕಾಂಗ್ರೆಸ್ ಹೊರಬಿಡುತ್ತಲೇ ಎಚ್ಚೆತ್ತ ಬಿಜೆಪಿ ಇದನ್ನ ನಕಲಿ ಎಂದು ಉದ್ದೇಶಪೂರ್ವಕವಾಗಿ ಇದನ್ನ ಬಿಡುಗಡೆ ಮಾಡಲಾಗಿದೆ ಎಂದು ಹರಿಹಾಯ್ದಿತ್ತು.

 

ಆದರೆ ಇದೀಗ ಆದಾಯ ತೆರಿಗೆ ಇಲಾಖೆ ಕೂಡ ಈ ಕುರಿತು ಸ್ಪಷ್ಟನೆ ನೀಡಿದ್ದು, ಡಿಕೆಶಿ ಮನೆಯಲ್ಲಿ ಸಿಕ್ಕಿ ಡೈರಿ ನಕಲಿ, ಸಹಿ ಕುರಿತು ನಾವು ಆಗಲೇ ವಿಧಿವಿಜ್ಞಾನ ಕೇಂದ್ರಕ್ಕೆ ಕಳುಹಿಸಿ ಪರೀಕ್ಷೆ ಮಾಡಲಾಗಿದೆ ಎಂದು ಐಟಿ ಡಿಜಿ ಬಾಲಕೃಷ್ಣನ್ ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

           

 


Share this Story:

Follow Webdunia kannada

ಮುಂದಿನ ಸುದ್ದಿ

121 ವರ್ಷಗಳಿಂದ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಈ ಮರ ಇರುವುದೆಲ್ಲಿ ಗೊತ್ತಾ?