Select Your Language

Notifications

webdunia
webdunia
webdunia
webdunia

ಬಿಜೆಪಿ ನಾಯಕರ ಔತಣಕೂಟದಲ್ಲಿ ಭಾಗವಹಿಸಿದ ರಮೇಶ ಜಾರಕಿಹೊಳಿ ಮೇಲೆ ಗರಂ ಆದ ಸಿದ್ದರಾಮಯ್ಯ

ಬಿಜೆಪಿ ನಾಯಕರ ಔತಣಕೂಟದಲ್ಲಿ ಭಾಗವಹಿಸಿದ ರಮೇಶ ಜಾರಕಿಹೊಳಿ ಮೇಲೆ ಗರಂ ಆದ ಸಿದ್ದರಾಮಯ್ಯ
ಬೆಳಗಾವಿ , ಶುಕ್ರವಾರ, 21 ಡಿಸೆಂಬರ್ 2018 (14:39 IST)
ಬೆಳಗಾವಿ : ಬಿಜೆಪಿ ನಾಯಕರ ಔತಣಕೂಟದಲ್ಲಿ ಕಾಣಿಸಿಕೊಂಡಿದ್ದ ಸಚಿವ ರಮೇಶ ಜಾರಕಿಹೊಳಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ತರಾಟೆ ತೆಗೆದುಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ನಗರದಲ್ಲಿ ಸರ್ಕಿಟ್‌ ಹೌಸ್‌ನಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಕರೆಸಿಕೊಂಡು ಮಾತನಾಡಿಸಿದ ಸಿದ್ದರಾಮಯ್ಯ, ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಳ್ಳದಂತೆ ಮತ್ತು ಅವರಿಂದ ಅಂತರ ಕಾಯ್ದುಕೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಕಾಂಗ್ರೆಸ್‌ ಜತೆಗೆ ಇರುವಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ರಮೇಶ್‌ ಜಾರಕಿಹೊಳಿ ಸಿದ್ದರಾಮಯ್ಯ ಅವರ ಸಲಹೆಗಳನ್ನು ಪಾಲಿಸುವ ಭರವಸೆ ನೀಡಿದ್ದಾರೆ  ಎಂದು ಮೂಲಗಳು ತಿಳಿಸಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಇರುಮುಡಿ ರೂಪದಲ್ಲಿ ದತ್ತಪೀಠಕ್ಕೆ ತೆರಳಲಿರುವ ದತ್ತಭಕ್ತರ ಸಿದ್ಧತೆ