Select Your Language

Notifications

webdunia
webdunia
webdunia
webdunia

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಸಿದ್ದರಾಮಯ್ಯ ವಿರೋಧ

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಸಿದ್ದರಾಮಯ್ಯ ವಿರೋಧ
ಬೆಂಗಳೂರು , ಶನಿವಾರ, 17 ಫೆಬ್ರವರಿ 2018 (21:06 IST)
ಕಾವೇರಿ ನೀರು ನಿರ್ವಹಣೆ ಮಂಡಳಿ ರಚನೆಗೆ ವಿರೋಧ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾವೇರಿ ನೀರಿಗೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪವನ್ನು ಸ್ವಾಗತ ಮಾಡಲಾಗುವುದು. ಆದರೆ, ನಿರ್ವಹಣ ಮಂಡಳಿ ರಚನೆಗೆ ವಿರೋಧ ವ್ಯಕ್ತಪಡಿಸಲಾಗುತ್ತದೆ ಎಂದಿದ್ದಾರೆ.
 
ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರದಲ್ಲಿದ್ದು, ಕಾವೇರಿ ನೀರಿನ ವಿಷಯದಲ್ಲಿ ಸಂಬಂಧ ಪಟ್ಟ ರಾಜ‌್ಯಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರೀಯ ಪಕ್ಷಗಳಿಂದ ಅನ್ಯಾಯ, ಅಭಿವೃದ್ಧಿಗಾಗಿ ಒಮ್ಮೆ ಅವಕಾಶ ನೀಡಿ– ಕುಮಾರಸ್ವಾಮಿ