Select Your Language

Notifications

webdunia
webdunia
webdunia
webdunia

ವಿಷ್ಣು ಪುಣ್ಯಭೂಮಿ ಕುರಿತು ಡಿಕೆಶಿ ಜೊತೆ ಕಿಚ್ಚ ಮಾತು

ವಿಷ್ಣು ಪುಣ್ಯಭೂಮಿ ಕುರಿತು ಡಿಕೆಶಿ ಜೊತೆ ಕಿಚ್ಚ ಮಾತು
bangalore , ಸೋಮವಾರ, 18 ಡಿಸೆಂಬರ್ 2023 (18:00 IST)
ಕನ್ನಡದ ಹೆಸರಾಂತ ನಟ ವಿಷ್ಣುವರ್ಧನ್ ಅವರ ಪುಣ್ಯಭೂಮಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಕಿಚ್ಚ ಸುದೀಪ್ ಮಾತನಾಡಿದ್ದಾರೆ.

ಡಿಕೆಶಿಯನ್ನು ಭೇಟಿ ಮಾಡಿದ್ದ ಸುದೀಪ್, ಅಭಿಮಾನ ಸ್ಟುಡಿಯೋದಲ್ಲಿರುವ ವಿಷ್ಣು ಪುಣ್ಯ ಭೂಮಿಯನ್ನು ಅಭಿಮಾನಿಗಳ ಕೋರಿಕೆಯ ಮೇರೆಗೆ ಹಾಗೆಯೇ ಉಳಿಸಿಕೊಳ್ಳಬೇಕು ಮತ್ತು ಹತ್ತು ಗುಂಟೆ ಜಮೀನನ್ನು ನೀಡಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೇರಳದಲ್ಲಿ ದೇಶದ ಮೊದಲ ಕೋವಿಡ್ JN.1 ವೈರಸ್ ಪತ್ತೆ