Select Your Language

Notifications

webdunia
webdunia
webdunia
webdunia

ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜೀಯೇ ಇಲ್ಲ-KS ಈಶ್ವರಪ್ಪ

ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜೀಯೇ ಇಲ್ಲ-KS ಈಶ್ವರಪ್ಪ
bangalore , ಶನಿವಾರ, 4 ನವೆಂಬರ್ 2023 (17:48 IST)
ರೈತರ ಆತ್ಮಹತ್ಯೆ ಮಾಡಿಕೊಳ್ಳಲು ರಾಜ್ಯದಲ್ಲಿ ಕಾಂಗ್ರೆಸ್ ತಂದಿದ್ದಾರೆ. ಇದುವರೆಗೂ ಬೆಳೆ ಪರಿಹಾರ ಬರ ಪರಿಹಾರಕ್ಕಾಗಲಿ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ.

ನಿಮ್ಮ ನಾಯಕರಾದ ಸುರ್ಜೇವಾಲ, ವೇಣುಗೋಪಾಲ್ ಹೇಳಿದ ಮೇಲೂ ನಿಮ್ಮಿಷ್ಟದ ಹೇಳಿಕೆ ಕೊಡುತ್ತಿದ್ದೀರಾ. ರೈತರ ಬಗ್ಗೆ ಕಾಳಜಿ ಇಲ್ಲ. ಹೀಗಾಗಿ, ಆಡಳಿತದ ಚುಕ್ಕಾಣಿ ಹಿಡಿಯುವ ಅಧಿಕಾರ ಇವರಿಗಿಲ್ಲ ಎಂದು ಮಾಜಿ DCM ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇವನೆಂತ ಪತಿ: ಪತ್ನಿಯ ಮೇಲೆ ರೇಪ್ ಎಸಗಲು ಗೆಳೆಯನಿಗೆ ಸಹಕರಿಸಿದ ಭೂಪ