Select Your Language

Notifications

webdunia
webdunia
webdunia
webdunia

23 ಹಿಂದೂಗಳ ಕೊಲೆ ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು

23 ಹಿಂದೂಗಳ ಕೊಲೆ ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು
ಬೆಂಗಳೂರು , ಬುಧವಾರ, 24 ಜನವರಿ 2018 (21:08 IST)
ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್‌ ಜನರಿಗೆ ಸತ್ಯ ತಿಳಿಸಲು ಕರಪತ್ರ ವಿತರಣೆ ಮಾಡಲು ತೀರ್ಮಾನಿಸಿದೆ.

ಗೃಹ ಸಚಿವ ರಾಮಲಿಂಗಾರೆಡ್ಡಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್ ಅವರು, 23 ಹತ್ಯೆಗಳ ಕುರಿತ ಬಿಜೆಪಿ ಆರೋಪಕ್ಕೆ ಸಂಬಂಧಿಸಿ ದಾಖಲೆಗಳನ್ನು ಬಿಡುಗಡೆಗೊಳಿಸಿದ್ದು, ಅಶೋಕ್‌ಪೂಜಾರಿ ಜೀವಂತವಿದ್ದು, ಒಂಭತ್ತು ಮಂದಿ ಮಾತ್ರ ಕೋಮುಗಲಭೆಯಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
 
10 ಮಂದಿ ವೈಯಕ್ತಿಕ ದ್ವೇಷದಿಂದ ಕೊಲೆಯಾಗಿದ್ದಾರೆ. ಸುಳ್ಳು ಆರೋಪ ಮಾಡುತ್ತಿರುವ ಬಿಜೆಪಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಲಾಗುತ್ತಿದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಜಮ್ಮುಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಕ್ರಮ– ರಾಜನಾಥ್‌ಸಿಂಗ್‌