Select Your Language

Notifications

webdunia
webdunia
webdunia
webdunia

ಕೆಲಸ ಮಾಡುತ್ತಿದ್ದ ಗ್ಯಾರೇಜ್‍ನಲ್ಲೇ ಕಾರು ಕದ್ದರು, ಕೊನೆಗೆ ಪೊಲೀಸರಿಗೆ ಸಿಕ್ಕಿಬಿದ್ದರು!

ಕೆಲಸ ಮಾಡುತ್ತಿದ್ದ ಗ್ಯಾರೇಜ್‍ನಲ್ಲೇ ಕಾರು ಕದ್ದರು, ಕೊನೆಗೆ ಪೊಲೀಸರಿಗೆ ಸಿಕ್ಕಿಬಿದ್ದರು!
ನೆಲಮಂಗಲ , ಭಾನುವಾರ, 15 ಜುಲೈ 2018 (13:44 IST)
ಕೆಲಸ ಮಾಡುತ್ತಿದ್ದ ಗ್ಯಾರೇಜ್ ನಲ್ಲೇ ಕಾರು ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ ಯಾಗಿದ್ದಾರೆ. 

ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಗುರುರಾಜ್ ಹಾಗೂ ಬಾಬುಸಾಬ್ ಬಂಧಿತ ಆರೋಪಿಗಳಾಗಿದ್ದಾರೆ.

ಇನ್ನೂ ಈ ಇಬ್ಬರು ಆರೋಪಿಗಳು ನೆಲಮಂಗಲ ದ ಗೌತಮ್ ಮೋಟಾಸ್೯ ನಲ್ಲಿ ಕೆಲಸ ಮಾಡುತ್ತಿದ್ದು, ತಮ್ಮ ಮಾಲೀಕನಿಗೆ ವಂಚಿಸಿದ್ದು ಬೆಳಕಿಗೆ ಬಂದಿದ್ದು. I  10 ಕಾರುನ್ನು ಕದ್ದು ಪರಾರಿಯಾಗಿದ್ದವರು ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಂಗನತಿಟ್ಟಿನಲ್ಲಿ ಬೋಟಿಂಗ್ ಸ್ಥಗಿತ