Select Your Language

Notifications

webdunia
webdunia
webdunia
webdunia

ಮತದಾರರಿಗೆ ವಿಭಿನ್ನ ರೀತಿಯಲ್ಲಿ ಆಶ್ವಾಸನೆ ನೀಡಿದ ವಾಟಾಳ್ ನಾಗರಾಜ್

ಮತದಾರರಿಗೆ ವಿಭಿನ್ನ ರೀತಿಯಲ್ಲಿ ಆಶ್ವಾಸನೆ ನೀಡಿದ  ವಾಟಾಳ್ ನಾಗರಾಜ್
ಚಾಮರಾಜನಗರ , ಗುರುವಾರ, 10 ಮೇ 2018 (14:33 IST)
ಚಾಮರಾಜನಗರ : ಶಾಸ್ತ್ರಿಗಳು ಮುಂದಿನ ಮುಖ್ಯಮಂತ್ರಿ ನಾನೇ ಎಂದು ಭವಿಷ್ಯ ನುಡಿದಿರುವುದಾಗಿ ಕನ್ನಡ ಪರ ಸಂಘಟನೆಗಳ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಹೇಳಿದ್ದಾರೆ.

‘ಶಾಸ್ತ್ರಿಗಳು ಹೇಳೋ ಪ್ರಕಾರ ನಾನು ಸಿಎಂ ಆಗೋದು ಖಚಿತ. ನಾನು ಸಿಎಂ ಆದರೆ ಚಾಮರಾಜನಗರಕ್ಕೆ ಕೀರ್ತಿ. ಮತಕ್ಕಾಗಿ ಯಾರೇ ಹಣ ನೀಡಿದರೂ ಬೇಡಾ ಎನ್ನಬೇಡಿ. ಹಣ ಕೊಡುವವರಿಂದ ಹಣ ಪಡೆಯಿರಿ. ಹಣ ಪಡೆದು ಓಟು ನಿಮಗೆ ಸ್ವಾಮಿ ಅನ್ನಿ. ಆದರೆ ಮತ ಮಾತ್ರ ನನಗೆ ಹಾಕಿ. ನನಗೆ ನೀವು ಓಟ್ ಹಾಕಿದರೆ ಬೆಂಗಳೂರಿಗೆ ಹೋಗಲು 200 ಬಸ್ ಮಾಡುತ್ತೇನೆ. ಬೆಂಗಳೂರಿಗೆ ಬಂದು ಮಜಾ ಮಾಡಿ. ನಾನೇ ಊಟೋಪಚಾರ ಮಾಡಿಸುತ್ತೇನೆ’ ಎಂದು ವಾಟಾಳ್ ನಾಗರಾಜ್ ಅವರು ಮತದಾರರಿಗೆ ಆಶ್ವಸನೆ ನೀಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ


Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ ಸಿನಿಮಾ ನಟರ ವಿರುದ್ಧ ಶ್ರೀರಾಮಸೇನೆ ಆರೋಪ ಮಾಡಿದಾದರೂ ಯಾಕೆ?