Select Your Language

Notifications

webdunia
webdunia
webdunia
webdunia

ಸುಮಲತಾ ನಾಮಪತ್ರಕ್ಕೆ ಪೂಜೆ ಸಲ್ಲಿಸಿದ್ದೆಲ್ಲಿ?

ಸುಮಲತಾ ನಾಮಪತ್ರಕ್ಕೆ ಪೂಜೆ ಸಲ್ಲಿಸಿದ್ದೆಲ್ಲಿ?
ಮೈಸೂರು , ಬುಧವಾರ, 20 ಮಾರ್ಚ್ 2019 (14:48 IST)
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸುಮಲತಾ ಭೇಟಿ ನೀಡಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಸುಮಲತಾ ಅಂಬರೀಶ್, ನಾಮಪತ್ರ ಸಲ್ಲಿಕೆಗೂ ಮುನ್ನ ಚಾಮುಂಡಿಬೆಟ್ಟದಲ್ಲಿ ಪೂಜೆ ಸಲ್ಲಿಸಿದ್ರು. ನಾಮಪತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದ ಸುಮಲತಾ ಅಂಬರೀಶ್ ಅವರಿಗೆ ಪುತ್ರ ಅಭಿಷೇಕ್, ರಾಕ್ ಲೈನ್ ವೆಂಕಟೇಶ್ ಸಾಥ್ ನೀಡಿದ್ರು.

ಪೂಜೆ ನಂತರ ಮಂಡ್ಯಕ್ಕೆ ತೆರಳಿ ನಾಮಪತ್ರ ಸಲ್ಲಿಸಿ, ಬೆಂಬಲಿಗರ, ಅಭಿಮಾನಿಗಳ ಜೊತೆ ಸಭೆ ನಡೆಸಿದ್ರು. 



Share this Story:

Follow Webdunia kannada

ಮುಂದಿನ ಸುದ್ದಿ

ರಾಶಿ ರಾಶಿ ಮುಳ್ಳಿನ ಮೇಲೆ ಕುಣಿದ ಭಕ್ತರು