Select Your Language

Notifications

webdunia
webdunia
webdunia
webdunia

ಮಹಿಳೆಯರ ಪ್ರವೇಶದ ಹಿನ್ನಲೆ; ಇಂದು ಶಬರಿಮಲೆ ದೇಗುಲ ಬಂದ್

ಮಹಿಳೆಯರ ಪ್ರವೇಶದ ಹಿನ್ನಲೆ; ಇಂದು ಶಬರಿಮಲೆ ದೇಗುಲ ಬಂದ್
ಬೆಂಗಳೂರು , ಬುಧವಾರ, 2 ಜನವರಿ 2019 (11:41 IST)
ಬೆಂಗಳೂರು : ಶಬರಿಮಲೆಗೆ ಮಹಿಳೆಯರ ಪ್ರವೇಶದ ಹಿನ್ನಲೆ ಇಂದು ಶಬರಿಮಲೆ ಬಂದ್ ಮಾಡಲು ಆಡಳಿತ ಮಂಡಳಿ ನಿರ್ಧಾರ ಮಾಡಿದೆ.


ವಿರೋಧದ ನಡುವೆಯೂ ಇಂದು ಬೆಳಗ್ಗೆ 3.45ರ ವೇಳೆಗೆ ಪೊಲೀಸರ ರಕ್ಷಣೆಯಲ್ಲಿ 40 ವರ್ಷದ ಮಹಿಳೆಯರಿಬ್ಬರು ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಅಯ್ಯಪ್ಪನ ದರ್ಶನ ಪಡೆದಿದ್ದಾರೆ.


ಈ ಹಿನ್ನಲೆಯಲ್ಲಿ ಇದೀಗ ದೇವಾಲಯವನ್ನು ಶುದ್ಧೀಕರಣಗೊಳಿಸಲು ದೇವಸ್ವಂ ಆಡಳಿತ ಮಂಡಳಿ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲವನ್ನು ಬಂದ್ ಮಾಡುವ ನಿರ್ಧಾರ ಮಾಡಿದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕೊನೆಗೂ ಶಬರಿಮಲೆ ದೇವಾಲಯ ಪ್ರವೇಶಿಸಿಯೇ ಬಿಟ್ರು ಇಬ್ಬರು ಮಹಿಳೆಯರು