Select Your Language

Notifications

webdunia
webdunia
webdunia
webdunia

6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಕಿರಾತಕರು

6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಕಿರಾತಕರು
ಲಖನೌ , ಭಾನುವಾರ, 23 ಸೆಪ್ಟಂಬರ್ 2018 (06:46 IST)
ಲಖನೌ : 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಶಾಲೆಯೊಂದರ ಶೌಚಾಲಯದಲ್ಲಿ ಎಸೆದು ಹೋದ ಘಟನೆ ಉತ್ತರ ಪ್ರದೇಶದ ಲಖನೌ ನಲ್ಲಿ ನಡೆದಿದೆ.

ಹೌದು, ಬಸಂತಪುರ ಪ್ರಾಥಮಿಕ ಶಾಲೆಯ ಶೌಚಾಲಯದಲ್ಲಿ ಆರು ವರ್ಷದ ಬಾಲಕಿಯ ದೇಹವೊಂದು ಪತ್ತೆಯಾಗಿದ್ದು, ಈಕೆ ಬಸಂತಪುರ್​ಗೆ ಮೂರು ದಿನದ ಕೆಳಗೆ ಸಂಬಂಧಿಕರ ಕಾರ್ಯಕ್ರಮಕ್ಕೆ ಅವರ ಅಜ್ಜನ ಜೊತೆ ಬಂದಿದ್ದಳು. ಆಗ ಕೆಲ ಕಿಡಿಗೇಡಿಗಳು ಬಾಲಕಿಯನ್ನು ಕಿಡ್ನಾಪ್​ ಮಾಡಿ ಅತ್ಯಾಚಾರ ಎಸಗಿದ್ದಾರೆ. ಬಳಿಕ ಆಕೆಯನ್ನು ಕೊಲೆ ಮಾಡಿ ಆ ಗ್ರಾಮದ ಪ್ರಾಥಮಿಕ ಶಾಲೆಯ ಶೌಚಾಲಯದಲ್ಲಿ ಮೃತ ದೇಹವನ್ನು ಎಸೆದು ಹೋಗಿದ್ದಾರೆ.

 

ಗುರುವಾರದಿಂದ ಬಾಲಕಿ ನಾಪತ್ತೆ ಆಗಿದ್ದು, ಬಾಲಕಿ ಅಜ್ಜ ಪೊಲೀಸ್​ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾದ ಅಪ್ರಾಪ್ತ ಬಾಲಕಿ ಮೇಲೆ ಆಸ್ಪತ್ರೆಯ ಸಿಬ್ಬಂದಿಯಿಂದ ಅತ್ಯಾಚಾರ