Select Your Language

Notifications

webdunia
webdunia
webdunia
webdunia

ಗುಜರಾತ್ ಮುಖ್ಯಮಂತ್ರಿ ವಿಜಯರೂಪಾನಿಗೆ ಮುನ್ನಡೆ

ಗುಜರಾತ್ ಮುಖ್ಯಮಂತ್ರಿ ವಿಜಯರೂಪಾನಿಗೆ ಮುನ್ನಡೆ
ಅಹಮದಾಬಾದ್ , ಸೋಮವಾರ, 18 ಡಿಸೆಂಬರ್ 2017 (08:35 IST)
ಗುಜರಾತ್ ಮುಖ್ಯಮಂತ್ರಿ ವಿಜಯ ರೂಪಾನಿ ಹಾಗೂ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಮುನ್ನಡೆ ಪಡೆದುಕೊಂಡಿದ್ದಾರೆ.

ಗುಜರಾತ 182 ಕ್ಷೇತ್ರಗಳಲ್ಲಿ 97 ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ 60 ಹಾಗೂ ಕಾಂಗ್ರೆಸ್ 36 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ.

 ಬಿಜೆಪಿ ಪಕ್ಷವು ಆರಂಭಿಕ ಮುನ್ನಡೆ ಹಿಗ್ಗಿಸಿಕೊಂಡು ಸಾಗಿದ್ದು, ಕಾಂಗ್ರೆಸ್ ಆರಂಭಿಕ ಹಿನ್ನೆಡೆ ಅನುಭವಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ