Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಅಧ್ಯಕ್ಷರಾಗಲು ರಾಹುಲ್ ಗಾಂಧಿ ಯೋಗ್ಯವ್ಯಕ್ತಿ ಎಂದ ಬಿಜೆಪಿ ಸಂಸದ

ಕಾಂಗ್ರೆಸ್ ಅಧ್ಯಕ್ಷರಾಗಲು ರಾಹುಲ್ ಗಾಂಧಿ ಯೋಗ್ಯವ್ಯಕ್ತಿ ಎಂದ ಬಿಜೆಪಿ ಸಂಸದ
ನವದೆಹಲಿ , ಭಾನುವಾರ, 17 ಡಿಸೆಂಬರ್ 2017 (18:55 IST)
ಬಿಜೆಪಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಇತ್ತೀಚೆಗೆ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಅವರು ಎಐಸಿಸಿ ಅಧ್ಯಕ್ಷರಾಗಲು ರಾಹುಲ್ ಗಾಂಧಿ ಯೋಗ್ಯವ್ಯಕ್ತಿ ಎಂದು ಹೇಳಿದ್ದಾರೆ.
 
ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ರಾಹುಲ್ ಗಾಂಧಿ ಅವರಿಗೆ ಟ್ವಿಟ್ಟರ್ ಮೂಲಕ ಅಭಿನಂದನೆ ಕೂಡ ಸಲ್ಲಿಸಿದ್ದಾರೆ. 
 
ಭಾರತದ ಅತ್ಯಂತ ಹಳೆಯ ಮತ್ತು ಗೌರವಾನ್ವಿತ ಪಕ್ಷದ ಅಧ್ಯಕ್ಷರಾಗಲು ಅರ್ಹ ವ್ಯಕ್ತಿ ರಾಹುಲ್ ಗಾಂಧಿ ಆಗಿದ್ದಾರೆ. ಕಾಂಗ್ರೆಸ್ ಪಕ್ಷ ಬೆಳೆಯಲಿ ಎಂದು ಹಾರೈಸಿದ್ದಾರೆ. ಇದಕ್ಕೆ ರೀ ಟ್ವಿಟ್ ಮಾಡಿರುವ ರಾಹುಲ್ ಗಾಂಧಿ ಧನ್ಯವಾದ ಸಲ್ಲಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ವೆಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ನಟಿಯರ ಬಂಧನ