Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ತಾಯಿ ಬಗ್ಗೆ ಹರಿದಾಡುತ್ತಿದೆ ಹೀಗೊಂದು ಸುಳ್ಳು ಸುದ್ದಿ

ಪ್ರಧಾನಿ ಮೋದಿ ತಾಯಿ ಬಗ್ಗೆ ಹರಿದಾಡುತ್ತಿದೆ ಹೀಗೊಂದು ಸುಳ್ಳು ಸುದ್ದಿ
ನವದೆಹಲಿ , ಶುಕ್ರವಾರ, 7 ಸೆಪ್ಟಂಬರ್ 2018 (09:14 IST)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್ ಫೋಟೋ ಹಾಕಿ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗುತ್ತಿರುವ ಸುದ್ದಿಯನ್ನು ನಂಬಲು ಹೋಗಬೇಡಿ.

ಪ್ರಧಾನಿ ಮೋದಿ ತಾಯಿ ಹೀರಾ ಬೆನ್  ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನನ್ನ ಮಗನಿಗೆ ವೋಟ್ ಮಾಡಿ ಎಂದು ಫಲಕ ಹಿಡಿದಿರುವ ಫೋಟೋವೊಂದು ಫೇಸ್ ಬುಕ್ ನಲ್ಲಿ ಓಡಾಡುತ್ತಿದೆ. ಆದರೆ ಇದು ಫೇಕ್ ಫೋಟೋ.

ಯಾರೋ ಕಿಡಿಗೇಡಿಗಳು ಫೋಟೋ ಎಡಿಟ್ ಮಾಡಿ ಮೋದಿ ತಾಯಿ ಹೀರಾ ಈ ರೀತಿ ಮತ ಯಾಚಿಸುತ್ತಿರುವಂತೆ ಹರಿಯಬಿಟ್ಟಿದ್ದಾರೆ. ತಮ್ಮ ಪುತ್ರನ ರಾಜಕೀಯ ಜೀವನದಿಂದ ಮೊದಲಿನಿಂದಲೂ ಹೀರಾ ದೂರವೇ ಇದ್ದಾರೆ. ಹೀಗಾಗಿ ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಮಾರುವೇಷದಲ್ಲಿ ಬಂದು ಕೇರಳ ಸಂತ್ರಸ್ತರಿಗೆ ನೆರವಾದ ಆ ವ್ಯಕ್ತಿ ಯಾರು ಗೊತ್ತಾ?!