Select Your Language

Notifications

webdunia
webdunia
webdunia
webdunia

ಗೋವಾ ಕಾಂಗ್ರೆಸ್ ನ ಹಿರಿಯ ಮುಖಂಡ ಶಾಂತಾರಾಮ್ ನಾಯ್ಕ್ ಹೃದಯಾಘಾತದಿಂದ ನಿಧನ

ಗೋವಾ ಕಾಂಗ್ರೆಸ್ ನ ಹಿರಿಯ ಮುಖಂಡ ಶಾಂತಾರಾಮ್ ನಾಯ್ಕ್ ಹೃದಯಾಘಾತದಿಂದ ನಿಧನ
ಗೋವಾ , ಶನಿವಾರ, 9 ಜೂನ್ 2018 (18:48 IST)
ಗೋವಾ : ಗೋವಾ ಕಾಂಗ್ರೆಸ್ ನ ಹಿರಿಯ ಮುಖಂಡ ಮತ್ತು ಮಾಜಿ ರಾಜ್ಯಸಭಾ ಸದಸ್ಯ ಶಾಂತಾರಾಮ್ ನಾಯ್ಕ್ ಅವರು ಶನಿವಾರ (ಇಂದು) ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.


ಶಾಂತಾರಾಮ್ ಅವರಿಗೆ 72 ವರ್ಷ ವಯಸ್ಸಾಗಿದ್ದು, ಇಂದು ಬೆಳಗ್ಗೆ ತಮ್ಮ ಮನೆಯಲ್ಲಿರುವಾಗಲೇ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಮಾರ್ಗೋಟೌನ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದರು ಎಂದು ಜಿಪಿಸಿಸಿ ಕಾರ್ಯದರ್ಶಿ ಅಲ್ಟಿನೋ ಗೋಮ್ಸ್ ಅವರು  ಹೇಳಿದ್ದಾರೆ. ಶಾಂತಾರಾಮ್ ಅವರು ಪತ್ನಿ ಹಾಗೂ  ಮಗನನ್ನು ಅಗಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ಅಪ್ಪ-ಮಕ್ಕಳು ಕಂಡೀಷನ್ ಹಾಕಿಯೇ ಹೊಂದಾಣಿಕೆ ಮಾಡಿಕೊಳ್ಳಬೇಕಿತ್ತು: ಬಿಎಸ್ ವೈ ವಾಗ್ದಾಳಿ