Select Your Language

Notifications

webdunia
webdunia
webdunia
webdunia

ಗೋವಾ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಕರ್ನಾಟಕ ಯುವಕನ ಬಂಧನ

ಗೋವಾ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಕರ್ನಾಟಕ ಯುವಕನ ಬಂಧನ
ಗೋವಾ , ಸೋಮವಾರ, 15 ಅಕ್ಟೋಬರ್ 2018 (07:23 IST)
ಗೋವಾ : ಗೋವಾದ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಕರ್ನಾಟಕದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಮಂಜುನಾಥ ದೊಡ್ಡಮನಿ ಅತ್ಯಾಚಾರ ಎಸಗಿ ಕೊಲೆ ಮಾಡಿದ ಕಾಮುಕ. ಈತ ಮಹಿಳೆಗೆ ಲಿಫ್ಟ್​ ಕೊಡುವುದಾಗಿ ಬೈಕ್​ ಮೇಲೆ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಗಾಡಿ ನಿಲ್ಲಿಸಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಆಕೆ ಘಟನೆ ಕುರಿತು ಬಾಯಿ ಬಿಡಬಹುದೆಂದು ಹೆದರಿ ಕೊಲೆ ಮಾಡಿ ಪರಾರಿ ಆಗಿದ್ದಾನೆ.

 

ಈ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶೀಘ್ರವೇ 15 ಅಧಿಕಾರಿಗಳ ತಂಡ ರಚಿಸಿ ಆರೋಪಿಯನ್ನು ಬಂಧಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 


Share this Story:

Follow Webdunia kannada

ಮುಂದಿನ ಸುದ್ದಿ

ಮಲಯಾಳಂ ನಟ ಕೊಲ್ಲಂ ತುಳಸಿ ವಿರುದ್ಧ ಎಫ್​ಐಆರ್ ದಾಖಲಿಸಿದ ಕೇರಳ ಪೊಲೀಸರು