Select Your Language

Notifications

webdunia
webdunia
webdunia
webdunia

ರಾತ್ರಿ ಮನೆಗೆ ಮರಳುತ್ತಿದ್ದ ಒಬ್ಬಂಟಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ರಾತ್ರಿ ಮನೆಗೆ ಮರಳುತ್ತಿದ್ದ ಒಬ್ಬಂಟಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ
ನೋಯ್ಡಾ , ಶುಕ್ರವಾರ, 16 ನವೆಂಬರ್ 2018 (09:30 IST)
ನೋಯ್ಡಾ : 28 ವರ್ಷದ ಮಹಿಳೆಯೊಬ್ಬಳು ರಾತ್ರಿಯ ವೇಳೆಯಲ್ಲಿ ಮನೆಗೆ ಮರಳುತ್ತಿದ್ದಾಗ ಒಬ್ಬಂಟಿಯಾಗಿದ್ದ ಆಕೆಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.


ನವೆಂಬರ್​ 11ರ ರಾತ್ರಿ ಮಹಿಳೆ ಲೋಕಲ್ ಬಜಾರ್ ನಿಂದ ಮನೆ ಮರಳುತ್ತಿದ್ದಳು. ಆ ವೇಳೆ ಆಕೆ ಒಬ್ಬಳೆ ಇರುವುದನ್ನು ಗಮನಿಸಿದ ಕಾಮುಕರಿಬ್ಬರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ನ್ಯಾಲೇಡ್ಜ್​ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕೈ ನಾಯಕರ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ದೂರು ದಾಖಲು