Select Your Language

Notifications

webdunia
webdunia
webdunia
webdunia

ಚಲಿಸುತ್ತಿರುವ ಕಾರಿನಲ್ಲಿಯೇ ಅಪ್ರಾಪ್ತೆಯ ಮೇಲೆ ಕಾಮುಕರ ಅಟ್ಟಹಾಸ

ಚಲಿಸುತ್ತಿರುವ ಕಾರಿನಲ್ಲಿಯೇ ಅಪ್ರಾಪ್ತೆಯ ಮೇಲೆ ಕಾಮುಕರ  ಅಟ್ಟಹಾಸ
ಉತ್ತರಪ್ರದೇಶ , ಮಂಗಳವಾರ, 28 ಆಗಸ್ಟ್ 2018 (07:42 IST)
ಉತ್ತರ ಪ್ರದೇಶ : ಅಪ್ರಾಪ್ತೆಯರ ಮೇಲೆ ಅತ್ಯಾಚಾರ ಎಸಗಿದವರ ವಿರುದ್ಧ  ಕಠಿಣ ಕ್ರಮ ಕೈಗೊಂಡರು ಕೂಡ ಇನ್ನು ಕಾಮುಕರ ಅಟ್ಟಹಾಸ ನಿಲ್ಲಲಿಲ್ಲ.


ಇದಕ್ಕೆ ನಿದರ್ಶನವೆಂಬಂತೆ 9ನೇ ತರಗತಿ ವಿದ್ಯಾರ್ಥಿನಿ ಒಬ್ಬಳ ಮೇಲೆ ಮೂವರು ಕಾಮುಕರು ಅತ್ಯಾಚಾರ ಎಸೆಗಿರುವ ಘಟನೆ ಉತ್ತರಪ್ರದೇಶದ ಗ್ರೇಟರ್​ ನೋಯ್ಡಾದಲ್ಲಿ ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಶಾಲೆಗೆ ಹೋಗುತ್ತಿರುವಾಗ ಶಾಲೆಯ ಬಳಿ ಬಿಡುವುದಾಗಿ ಕಾರು ಹತ್ತಿಸಿಕೊಂಡ ಕಾಮುಕರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.


ನಂತರ ಆಕೆಯನ್ನ ರೋಡ್​​ ಪಕ್ಕದಲ್ಲಿ ಇಳಿಸಿ ಪರಾರಿಯಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸರನ್ನೇ ಯಾಮಾರಿಸಲು ಹೋಗಿ ಸಿಕ್ಕಿ ಹಾಕಿಕೊಂಡ ಮಡಿಕೇರಿ ದಂಪತಿಗಳು