Select Your Language

Notifications

webdunia
webdunia
webdunia
webdunia

ಮಂಗಳಮುಖಿ ಜೊತೆ ಲೈಂಗಿಕ ಸಂಬಂಧ ಬೆಳೆಸಿದ ಪೊಲೀಸ್ ಪೇದೆ

ಮಂಗಳಮುಖಿ ಜೊತೆ ಲೈಂಗಿಕ ಸಂಬಂಧ ಬೆಳೆಸಿದ ಪೊಲೀಸ್ ಪೇದೆ
ಚೆನ್ನೈ , ಮಂಗಳವಾರ, 4 ಡಿಸೆಂಬರ್ 2018 (07:08 IST)
ಚೆನ್ನೈ : ಪೊಲೀಸ್ ಪೇದೆಯೊಬ್ಬ ಪೊದೆಯಲ್ಲಿ ಮಂಗಳಮುಖಿ ಜೊತೆ ಲೈಂಗಿಕ ಸಂಬಂಧ ಬೆಳೆಸಿದ ಘಟನೆ ಚೆನ್ನೈ ನಲ್ಲಿ ನಡೆದಿದೆ.


ಥೋರೈಪಕ್ಕಂ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಸತೀಶ್ ಸತ್ಯಾರಾಜ್ ಎಂಬಾತ ಶನಿವಾರ ರಾತ್ರಿ ಪೊದೆಯ ಹಿಂದೆ ಮಂಗಳಮುಖಿ ಜೊತೆ ಸೆಕ್ಸ್ ಮಾಡಿದ್ದಾನೆ. ಇದನ್ನು ಯುವಕರ ಗುಂಪೊಂದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಅಲ್ಲದೇ ಯುವಕರು ಹೆಡ್ ಕಾನ್ ಸ್ಟೇಬಲ್ ನನ್ನು ಪಲ್ಲಿಕಾರನಾಯ್ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಒಪ್ಪಿಸಿದ್ದಾರೆ.


ಇದೀಗ ಯುವಕರು ಹರಿಬಿಟ್ಟ ವಿಡಿಯೋ ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೇದೆಯನ್ನು ಬೇರೆ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ. ಸದ್ಯಕ್ಕೆ ಈ ಕುರಿತು ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸೈನಿಕ ಹಾಗೂ ಆತನ ಸ್ನೇಹಿತರಿಂದ ಬಾಲಕಿಯ ಮೇಲೆ ಅತ್ಯಾಚಾರ