Select Your Language

Notifications

webdunia
webdunia
webdunia
webdunia

ಡಿಸ್ಕೋಥೆಕ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕರು

ಡಿಸ್ಕೋಥೆಕ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕರು
ಮಹಾರಾಷ್ಟ್ರ , ಗುರುವಾರ, 1 ನವೆಂಬರ್ 2018 (07:39 IST)
ಮಹಾರಾಷ್ಟ್ರ : ಸಾಕಿನಾಕದ ದಿ ಕಲ್ಟ್ ಅನ್ನೋ ಡಿಸ್ಕೋಥೆಕ್ ನಲ್ಲಿ ಯುವತಿಯೊಬ್ಬಳಿಗೆ ಯುವಕರ ಗುಂಪೊಂದು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


26 ವರ್ಷದ ಯುವತಿಯ ತನ್ನ ನಾಲ್ವರು ಗೆಳೆಯರೊಂದಿಗೆ ರಾತ್ರಿ ವೇಳೆ ಡಿಸ್ಕೋಥೆಕ್ ಗೆ ಬಂದಿದ್ದಾಳೆ. ಆವೇಳೆ ಯುವಕರ ಗುಂಪೊಂದು ಯುವತಿ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾರೆ. ಈ ಬಗ್ಗೆ ಆಕೆಯ ಗೆಳೆಯರಲ್ಲೊಬ್ಬ ಆಕ್ಷೇಪ ವ್ಯಕ್ತಪಡಿಸಿದಕ್ಕೆ ಆತನಿಗೆ ಬಿಯರ್ ಬಾಟಲ್ ನಿಂದ ಹೊಡೆದು ಹಲ್ಲೆ ಮಾಡಿದ್ದಾರೆ.


 

ತಕ್ಷಣ ಹೋಟೆಲ್ ಸಿಬ್ಬಂದಿ ಈ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ಆರೋಪಿಗಳು ಅಲ್ಲಿಂದ  ಪರಾರಿಯಾಗಿದ್ದಾರೆ. ಸದ್ಯ ಪೊಲೀಸರು ಸಿಸಿ ಟಿವಿ ದಾಖಲೆಗಳನ್ನು ಪಡೆದಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 


Share this Story:

Follow Webdunia kannada

ಮುಂದಿನ ಸುದ್ದಿ

ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ 1 ಸಾವಿರ ರೂ. ದಂಡ ವಿಧಿಸಲು ಕಾರಣವೇನು?