Webdunia - Bharat's app for daily news and videos

Install App

ಐದು ತಿಂಗಳಲ್ಲಿ 1012 ರೇಪ್‌ ಪ್ರಕರಣಗಳು ದಾಖಲು: ಉ.ಪ್ರದೇಶ ಸರಕಾರ

Webdunia
ಮಂಗಳವಾರ, 23 ಆಗಸ್ಟ್ 2016 (20:35 IST)
ಕಳೆದ ಐದು ತಿಂಗಳುಗಳ ಅವಧಿಯಲ್ಲಿ 1012 ಅತ್ಯಾಚಾರ ಪ್ರಕರಣಗಳು ಮತ್ತು 4520 ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು ಉತ್ತರಪ್ರದೇಶ ಸರಕಾರ ಮಾಹಿತಿ ನೀಡಿದೆ.
 
ಮಾರ್ಚ್ 15 2015ರಿಂದ ಆಗಸ್ಟ್ 18 ರವರೆಗೆ 1012 ಅತ್ಯಾಚಾರ ಪ್ರಕರಣಗಳು ಮತ್ತು 4520 ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು, 1386 ಲೂಟಿ ಪ್ರಕರಣಗಳು ಮತ್ತು 86 ದರೋಡೆ ಪ್ರಕರಣಗಳು ರಾಜ್ಯದಲ್ಲಿ ನಡೆದಿವೆ ಎಂದು ಉತ್ತರಪ್ರದೇಶ ಸರಕಾರ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸತೀಶ್ ಮಹಾನಾ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದೆ.
 
ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳನ್ನು ತಡೆಯಲು ಪ್ರತಿಯೊಂದು ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಅಪರಾಧ ದಳ ವಿಭಾಗ ಆರಂಭಿಸಲಾಗಿದೆ ಎಂದು ಸರಕಾರ ವಿಧಾನಸಭೆಗೆ ಮಾಹಿತಿ ನೀಡಿದೆ. 
 
ಸೈಬರ್ ಅಪರಾಧ ಸೇರಿದಂತೆ ಇತರ ಅಪರಾಧಗಳನ್ನು ತಡೆಯಲು ಗಸ್ತು ತಿರುಗುವ ಸಿಬ್ಬಂದಿಗಳನ್ನು ಹೆಚ್ಚಿಸಲಾಗಿದೆ. ಮುಂಬರುವ  ದಿನಗಳಲ್ಲಿ ಅಪರಾಧ ಸಂಖ್ಯೆಗಳಲ್ಲಿ ಇಳಿಮುಖವಾಗಿದೆ ಎಂದು ಉತ್ತರಪ್ರದೇಶದ ಗೃಹ ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments