Select Your Language

Notifications

webdunia
webdunia
webdunia
webdunia

ಬಾಲಕಿಯನ್ನು ಅತ್ಯಾಚಾರ ಮಾಡಿ ಬೆಂಕಿ ಹಚ್ಚಿ ಕೊಂದ ನೆರೆಮನೆಯವ

ಬಾಲಕಿಯನ್ನು ಅತ್ಯಾಚಾರ ಮಾಡಿ ಬೆಂಕಿ ಹಚ್ಚಿ ಕೊಂದ ನೆರೆಮನೆಯವ
ಉತ್ತರ ಪ್ರದೇಶ , ಮಂಗಳವಾರ, 5 ಮಾರ್ಚ್ 2019 (07:27 IST)
ಉತ್ತರ ಪ್ರದೇಶ : ವ್ಯಕ್ತಿಯೊಬ್ಬ ಪಕ್ಕದಮನೆಯ ಬಾಲಕಿಯನ್ನು ಅತ್ಯಾಚಾರ ಮಾಡಿ ಬಳಿಕ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿನ ದಿಲ್ದಾರ್ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


ಶುಕ್ರವಾರ ರಾತ್ರಿ ಬಾಲಕಿ ಮಲಗಿರುವಾಗ ಮನೆಯೊಳಗೆ ಬಂದ ನೆರೆಮನೆಯ ವ್ಯಕ್ತಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ನಂತರ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಬೆಂಕಿಯಿಂದಾಗಿ ತೀವ್ರ ಸುಟ್ಟ ಗಾಯವಾಗಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ.


ಈ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಸಹೋದರ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ಮಹಾಶಿವರಾತ್ರಿ ಹಬ್ಬದಂದೇ ಮಕ್ಕಳ ಪ್ರಾಣ ತೆಗೆದ ತಾಯಿ