Select Your Language

Notifications

webdunia
webdunia
webdunia
webdunia

ಪೊಲೀಸ್ ವೇಷ ಧರಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕರು

ಪೊಲೀಸ್ ವೇಷ ಧರಿಸಿ  ಯುವತಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕರು
ನವದೆಹಲಿ , ಬುಧವಾರ, 31 ಅಕ್ಟೋಬರ್ 2018 (07:32 IST)
ನವದೆಹಲಿ : ಕಾಮುಕರಿಬ್ಬರು ಪೊಲೀಸ್ ವೇಷ ಧರಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಭಾನುವಾರ ರಾತ್ರಿ ದೆಹಲಿಯ ಕನ್ಜಾವಾಲ ಭಾಗದಲ್ಲಿ ಘಟನೆ ನಡೆದಿದೆ.


ಸಂತ್ರಸ್ತೆ ಭಾನುವಾರ ರಾತ್ರಿ ಸಂಬಂಧಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಪೊಲೀಸ್ ವೇಷ ಧರಿಸಿ ಬಂದ ಇಬ್ಬರು ಕಾಮುಕರು ಆಕೆಯನ್ನು ಮಾತನಾಡಿಸುವ ನೆಪದಲ್ಲಿ ಅದರಲ್ಲಿ ಒಬ್ಬ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇನ್ನೊಬ್ಬ ಆಕೆಯ ಜೊತೆಗಿದ್ದ ಅಪ್ರಾಪ್ತ ಹುಡುಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.


ಈ ಬಗ್ಗೆ ಯುವತಿ ಹಾಗೂ ಸಂಬಂಧಿ ಕನ್ಜಾವಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ  ಸಂಬಂಧಿಸಿದಂತೆ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆಂದು ಒಳಡಿಸಲಾಗಿದೆ. ಮ್ಯಾಜಿಸ್ಟ್ರೇಟ್ ಮುಂದೆ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಲಾಗಿದೆ. ಸದ್ಯಕ್ಕೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಡಾ ರಾಜ್ ಕುಮಾರ್ ಕಿಡ್ನಾಪ್ ಕೇಸ್; ಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಮುಂದಾದ ರಾಜ್ಯ ಸರ್ಕಾರ