Webdunia - Bharat's app for daily news and videos

Install App

ಇಂದು ಭಾರತ ಬಂದ್ ; ಏನೆಲ್ಲಾ ಇದೆ? ಏನೆಲ್ಲಾ ಇಲ್ಲ?

Webdunia
ಸೋಮವಾರ, 10 ಸೆಪ್ಟಂಬರ್ 2018 (06:23 IST)
ನವದೆಹಲಿ : ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಯಾಗಿರುವ ಹಿನ್ನಲೆಯಲ್ಲಿ ಇಂದು ಕಾಂಗ್ರೆಸ್ ಪಕ್ಷ  ಭಾರತ ಬಂದ್ ಗೆ ಕರೆ ನೀಡಿದೆ. ಇಂದು ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆವರೆಗೆ ಬಂದ್ ನಡೆಯಲಿದೆ. ಇಂದು ಯಾವುದೆಲ್ಲಾ ಸೇವೆಗಳು ಲಭ್ಯ? ಯಾವುದೇಲ್ಲಾ ಇಲ್ಲ? ಎಂಬ ಮಾಹಿತಿ ಇಲ್ಲಿದೆ ನೋಡಿ.


ಯಾವುದೆಲ್ಲ್ಲಾ ಸೇವೆ ಲಭ್ಯ?
* ಔಷಧಿಗಳು, ಆಸ್ಪತ್ರೆ, ಆಂಬ್ಯುಲೆನ್ಸ್
* ತರಕಾರಿ, ಹಾಲು ಸರಬರಾಜು, ಪತ್ರಿಕೆ
* ಮೆಟ್ರೋ ಸಂಚಾರ ಸೇವೆಗಳು


ಯಾವುದೆಲ್ಲಾ ಇರಲ್ಲ?
* ಕೆಎಸ್‍ಆರ್ ಟಿಸಿ, ಬಿಎಂಟಿಸಿ ಬಸ್, ಖಾಸಗಿ ಬಸ್ ಸೇವೆ.
* ಆಟೋ, ಓಲಾ-ಊಬರ್, ಖಾಸಗಿ ಶಾಲೆಗಳ ವಾಹನಗಳು, ಐಟಿ-ಬಿಟಿ ವಾಹನ
* ಸರ್ಕಾರಿ ಶಾಲಾ ಕಾಲೇಜು, ಖಾಸಗಿ ಶಾಲಾ ಕಾಲೇಜುಗಳು.
* ಸರ್ಕಾರಿ ಕಚೇರಿ, ಬ್ಯಾಂಕುಗಳು, ಗಾರ್ಮೆಂಟ್ಸ್
* ಥಿಯೇಟರ್, ಶಾಪಿಂಗ್ ಮಾಲ್
* ಬೀದಿ ಬದಿ ವ್ಯಾಪಾರ, ಅಂಗಡಿಗಳು, ಹೋಟೆಲ್.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments