Select Your Language

Notifications

webdunia
webdunia
webdunia
webdunia

ಅತ್ಯಾಚಾರ ಮಾಡಲು ವಿಫಲವಾಗಿದ್ದಕ್ಕೆ 75 ವರ್ಷದ ವೃದ್ಧೆಗೆ ಯುವಕ ಮಾಡಿದ್ದೇನು ಗೊತ್ತಾ?

ಅತ್ಯಾಚಾರ ಮಾಡಲು ವಿಫಲವಾಗಿದ್ದಕ್ಕೆ 75 ವರ್ಷದ ವೃದ್ಧೆಗೆ ಯುವಕ ಮಾಡಿದ್ದೇನು ಗೊತ್ತಾ?
ಚಂಡೀಘಡ , ಸೋಮವಾರ, 12 ನವೆಂಬರ್ 2018 (09:55 IST)
ಚಂಡೀಘಡ: 75 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿ ವಿಫಲವಾಗಿದ್ದಕ್ಕೆ ಆಕ್ರೋಶಗೊಂಡ 19 ವರ್ಷದ ಯುವಕ ಆಕೆಯನ್ನು ಕೊಲೆ ಮಾಡಿದ್ದಾನೆ.

ಈ ಘಟನೆ ಹರ್ಯಾಣದ ಭಿವಾನಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ರಾಜ ಎಂದು ಗುರುತಿಸಲಾಗಿದ್ದು, ಈತನನ್ನು ಬಂಧಿಸಲಾಗಿದೆ.

ವೃದ್ಧೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಯುವಕ ಆಕೆಯ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದಾಗ ಆಕೆ ಕೂಗಿಕೊಂಡಿದ್ದಾಳೆ. ಈ ವೇಳೆ ರೊಚ್ಚಿಗೆದ್ದ ಯುವಕ ಆಕೆಯ ಬಾಯಿಗೆ ಬಟ್ಟೆ ತುರುಕಿ ತಲೆಯನ್ನು ಗೋಡೆಗೆ ಚಚ್ಚಿದ್ದಾನೆ. ಪರಿಣಾಮ ವೃದ್ಧೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಲಾಲೂ ಪುತ್ರ ಡೈವೋರ್ಸ್ ಪ್ರಹಸನದಿಂದ ಲೋಕಸಭೆ ಚುನಾವಣೆ ಸೀಟು ಹಂಚಿಕೆ ಅಯೋಮಯ!