Select Your Language

Notifications

webdunia
webdunia
webdunia
webdunia

ಮೂರನೇ ಸುತ್ತಿಗೆ ಲಗ್ಗೆಯಿಟ್ಟ ರಾಮ್ ಕುಮಾರ್

ಮೂರನೇ ಸುತ್ತಿಗೆ ಲಗ್ಗೆಯಿಟ್ಟ ರಾಮ್ ಕುಮಾರ್
ಮೆಲ್ಬರ್ನ್ , ಭಾನುವಾರ, 14 ಜನವರಿ 2018 (07:12 IST)
ಮೆಲ್ಬರ್ನ್‌: ಭಾರತದ ಟೆನಿಸ್ ಆಟಗಾರ ರಾಮ್‌ಕುಮಾರ್ ರಾಮನಾಥನ್‌ ಅವರು ಶನಿವಾರ ನಡೆದ ಆಸ್ಟ್ರೇಲಿಯಾ ಓಪನ್ ಅರ್ಹತಾ ಟೂರ್ನಿಯಲ್ಲಿ ಮೂರನೇ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.


ಸಿಂಗಲ್ಸ್ ವಿಭಾಗದ ಎರಡನೇ ಸುತ್ತಿನ ಪಂದ್ಯದಲ್ಲಿ ರಾಮ್‌ಕುಮಾರ್‌ ಅವರು ಫ್ರಾನ್ಸ್‌ನ ಗ್ಲೆಬ್‌ ಸ್ಕರೊವ್‌ ಅವರನ್ನು 6–4, 7–6ರಲ್ಲಿ ನೇರ ಸೆಟ್‌ಗಳಿಂದ ಮಣಿಸಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬ್ಯಾಡ್ಮಿಂಟನ್ ಆಟಗಾರ್ತಿ ಸಿಂಧು ‘ಕೌನ್ ಬನೇಗಾ ಕರೋಡಪತಿ’ ಯಲ್ಲಿ ಗೆದ್ದ ಹಣವನ್ನು ಕೊಟ್ಟಿದ್ದು ಯಾರಿಗೆ ಗೊತ್ತಾ…?