Select Your Language

Notifications

webdunia
webdunia
webdunia
webdunia

ಸಕ್ರಿಯ ರಾಜಕಾರಣಕ್ಕೆ ಬರುವ ಕುರಿತು ನಟಿ ರಮ್ಯಾ ಹೇಳಿದ್ದೇನು...?

ಸಕ್ರಿಯ ರಾಜಕಾರಣಕ್ಕೆ ಬರುವ ಕುರಿತು ನಟಿ ರಮ್ಯಾ ಹೇಳಿದ್ದೇನು...?
ಬೆಂಗಳೂರು , ಸೋಮವಾರ, 26 ಮಾರ್ಚ್ 2018 (12:00 IST)
ಬೆಂಗಳೂರು : ‘ಸಕ್ರಿಯ ರಾಜಕಾರಣಕ್ಕೆ ಬರಲ್ಲ‘ ಎಂದು ನಟಿ, ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅವರು ತಿಳಿಸಿದ್ದಾರೆ.


ಖಾಸಗಿ ಸಂದರ್ಶನವೊಂದರಲ್ಲಿ ಮಾತನಾಡಿದ ನಟಿ ರಮ್ಯಾ ಅವರು,’ ಸಕ್ರಿಯ ರಾಜಕಾರಣಕ್ಕೆ ಬರುವ ಉದ್ದೇಶವಿಲ್ಲ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶ ಹೊಂದಿಲ್ಲ. ಸೋಶಿಯಲ್ ಮೀಡಿಯಾದ ಜವಾಬ್ದಾರಿ ಖುಷಿ ತಂದಿದೆ. ನನಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದೇನೆ. ನನಗೆ ರಾಜಕೀಯಕ್ಕಿಂತ ಸಂಘಟನಾತ್ಮಕ ಕೆಲಸ ಖುಷಿ ತಂದಿದೆ. ಕರ್ನಾಟಕದ ಚುನಾವಣೆಯಲ್ಲೂ ಸೋಶಿಯಲ್ ಮೀಡಿಯಾದ ಜವಾಬ್ದಾರಿಹೊತ್ತಿದ್ದೇನೆ’ ಎಂದು ಮಾಜಿ ಸಂಸದೆ ರಮ್ಯಾ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

‘ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಪರ, ಜೆಡಿಎಸ್ ಅವಕಾಶವಾದಿ, ಬಿಜೆಪಿ ಕೋಮುವಾದಿ’- ಸಿಎಂ ಸಿದ್ದರಾಮಯ್ಯ