Select Your Language

Notifications

webdunia
webdunia
webdunia
webdunia

ಕಾರು ಅಪಘಾತದಲ್ಲಿ ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದುನ್ಯಾಮಗೌಡ ನಿಧನ

ಕಾರು ಅಪಘಾತದಲ್ಲಿ ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದುನ್ಯಾಮಗೌಡ ನಿಧನ
ಬಾಗಲಕೋಟೆ , ಸೋಮವಾರ, 28 ಮೇ 2018 (07:13 IST)
ಬಾಗಲಕೋಟೆ : ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದುನ್ಯಾಮಗೌಡ ಸೋಮವಾರ(ಇಂದು) ಸಾವನಪ್ಪಿದ್ದಾರೆ.


ಗೋವಾದಿಂದ ಬರುವಾಗ ತುಳಸಿಗೇರಿ ಬಳಿ ಶಾಸಕರ ಕಾರು ಲಾರಿಗೆ ಢಿಕ್ಕೆಯಾಗುವುದನ್ನು ತಪ್ಪಿಸಲು ಹೋಗಿ ಡಿವೈಡರ್ ಗೆ ಢಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಾಸಕ ಸಿದ್ದುನ್ಯಾಮಗೌಡ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.


ಬಾಗಲಕೋಟೆ ಜಿಲ್ಲೆಯ ಕಲಾದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.   

        
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಾನ್ಯ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್