Webdunia - Bharat's app for daily news and videos

Install App

ನನ್ನ ವಿರೋಧಿಸುವ ಸಲುವಾಗಿ ಕಾಂಗ್ರೆಸ್ ದೇಶವನ್ನೇ ವಿರೋಧಿಸುತ್ತಿದೆ: ಪ್ರಧಾನಿ ಮೋದಿ

Webdunia
ಸೋಮವಾರ, 28 ಮೇ 2018 (09:32 IST)
ನವದೆಹಲಿ: ಕಾಂಗ್ರೆಸ್ ಮೊದಲು ಒಂದು ಕುಟುಂಬವನ್ನು ಆರಾಧಿಸುತ್ತಿತ್ತು. ಈಗ ನನ್ನನ್ನು ಟೀಕಿಸುವ ಭರದಲ್ಲಿ ದೇಶವನ್ನೇ ವಿರೋಧಿಸುತ್ತಿದೆ ಎಂದು ಪ್ರಧಾನಿ ಮೋದಿ ಟೀಕಾಪ್ರಹಾರ ನಡೆಸಿದ್ದಾರೆ.

ನಿನ್ನೆ ಉತ್ತರಪ್ರದೇಶದಲ್ಲಿ ಎಕ್ಸ್ ಪ್ರೆಸ್ ವೇ ಉದ್ಘಾಟಿಸಿ ಮಾತನಾಡಿದ ಅವರು ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಗೆ ಅಭಿವೃದ್ಧಿ ಎನ್ನುವುದು ಜೋಕ್ ಇದ್ದಂತೆ. ನಾವು ಅಭಿವೃದ್ಧಿ ಮಾಡಿದರೆ ಅದನ್ನು ವ್ಯಂಗ್ಯ ಮಾಡುವುದು ಅಥವಾ ಟೀಕಿಸುವುದೇ ಅವರ ಕೆಲಸವಾಗಿದೆ ಎಂದಿದ್ದಾರೆ.

ರಾಜಕೀಯ ಲಾಭಕ್ಕಾಗಿ ದಲಿತರು, ರೈತರ ಬಗ್ಗೆ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ಮೊಸಳೆ ಕಣ್ಣೀರು ಸುರಿಸುತ್ತಿವೆ. ಆದರೆ ಜನ ನನ್ನೊಂದಿಗಿದ್ದಾರೆ. ಹಾಗಾಗಿ ಇವರ ಯಾವ ಟೀಕೆಗಳಿಗೂ ತಲೆಕೆಡಿಸಿಕೊಳ್ಳಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments