Select Your Language

Notifications

webdunia
webdunia
webdunia
webdunia

ಮೂರನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ

ಮೂರನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ
ಬೆಂಗಳೂರು , ಗುರುವಾರ, 17 ಮೇ 2018 (09:10 IST)
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ ಈ ಮೂಲಕ ಮೂರನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರಿ ಸ್ವೀಕರಿಸಿದ್ದಾರೆ.

24 ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಯಡಿಯೂರಪ್ಪ ಈ ಹಿಂದೆ 2008 ರಲ್ಲಿ ಮಾಡಿದಂತೆ ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಈ ಸಮಾರಂಭದಲ್ಲಿ ಯಡಿಯೂರಪ್ಪ ಮಾತ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಅವರ ಜತೆಗೆ ಬೇರೆ ಯಾರೂ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿಲ್ಲ. ಬಹುಶಃ ಬಹುಮತ ಸಾಬೀತುಪಡಿಸಿದ ಬಳಿಕ ಸಂಪುಟ ವಿಸ್ತರಣೆ ನಡೆಯಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ