Webdunia - Bharat's app for daily news and videos

Install App

ಮನೆಯ ಗೇಟ್ ಯಾವ ಕಡೆ ಇದ್ದರೆ ಮನೆಗೆ ಒಳಿತು ಗೊತ್ತಾ?

Webdunia
ಗುರುವಾರ, 30 ಆಗಸ್ಟ್ 2018 (10:55 IST)
ಬೆಂಗಳೂರು : ಸಾಮಾನ್ಯವಾಗಿ ಜನರು ಜಾಗ, ಮನೆ ಖರೀದಿಸುವಾಗ ರಸ್ತೆ ಬಳಿ ಇರುವ ಜಾಗಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ. ಕಾರಣ ತಿರುಗಾಡಲು ಈ ಸ್ಥಳ ಅನುಕೂಲವಾಗಿರುತ್ತದೆ ಎಂದು. ಆದರೆ ರಸ್ತೆ ಇರುವ ಕಡೆ ಮನೆ ಕಟ್ಟಿಸಿದರೆ  ಗೇಟನ್ನು ಯಾವ ಕಡೆ ಇದ್ದರೆ ಉತ್ತಮ ಎಂಬುದನ್ನು ಮೊದಲು ತಿಳಿದುಕೊಳ್ಳಿ.


ರಸ್ತೆಗಳು ಯಾವಾಗಲೂ ಸಾರ್ವಜನಿಕರು ಓಡಾಡುವ ಜಾಗವಾದರೂ ಓಡಾಡುವ ಜನರ ದೃಷ್ಟಿ ಚಿಂತನ ಸ್ವಭಾವಗಳು ಅಲ್ಲಿನ ಸಮೀಪದ ಮನೆಗಳ ಮೇಲೂ ಪ್ರಭಾವ ಬೀರುತ್ತವೆ. ನಿಮ್ಮ ಮನೆಗೆ ಉತ್ತರಕ್ಕೋ ಪೂರ್ವಕ್ಕೋ ಇರುವ ರಸ್ತೆಗಳು ಉತ್ತಮ ಹಾಗೂ ಅದೃಷ್ಟವೇ ಸರಿ.


ಮನೆಯೆದುರು ಇರುವ ಪೂರ್ವ ರಸ್ತೆಗೆ ಪೂರ್ವದ ಕಡೆಯನ್ನು ಒಳಗೊಳ್ಳುವ ಈಶಾನ್ಯ ದಿಕ್ಕಿಗೆ ಗೇಟ್‌ ಇಡುವುದು ಉತ್ತಮ. ದಕ್ಷಿಣದ ಕಡೆಯ ರಸ್ತೆ ಇದ್ದರೆ ದಕ್ಷಿಣವೂ ದಕ್ಷಿಣಭಾಗವೂ ಹೆಚ್ಚಿನಂಶ ಸಿಗುವಂತ ಆಗ್ನೇಯ ದಿಕ್ಕಲ್ಲಿ ಗೇಟ್‌ ಉತ್ತಮ. ಪಶ್ಚಿಮದ ರಸ್ತೆ ಇದ್ದಲ್ಲಿ ನೇರ ಪಶ್ಚಿಮದ ನಡುಭಾಗದ ಗೇಟ್‌ ಸ್ವಾಗತಾರ್ಹ. ಉತ್ತರದ ಕಡೆಯ ರಸ್ತೆ ಇದ್ದರೆ ನೇರ ಉತ್ತರದ ನಡುಭಾಗದಲ್ಲಿ ಗೇಟ್‌ ಇರಲಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶ್ರಾದ್ಧ ಮಾಡಿ ಪಿಂಡ ಪ್ರಧಾನ ಮಾಡಿದಾಗ ಪಿತೃಗಳಿಗೆ ಆಹಾರ ಸಿಗುವುದು ಹೇಗೆ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಅಭಿವೃದ್ಧಿಯಾಗಬೇಕಾದರೆ ಮನೆಯ ಈ ಜಾಗದಲ್ಲಿ ಹಣವಿಡಬೇಕು

ಮುಂದಿನ ಸುದ್ದಿ
Show comments