ಸುಶಾಂತ್ ಸಿಂಗ್ ನಾಗಾಲ್ಯಾಂಡ್ ನ ಪ್ರವಾಹ ಪೀಡಿತರ ನಿಧಿಗೆ ನೀಡಿದ ಹಣವೆಷ್ಟು ಗೊತ್ತಾ?

Webdunia
ಶುಕ್ರವಾರ, 7 ಸೆಪ್ಟಂಬರ್ 2018 (06:52 IST)
ಮುಂಬೈ  : ನಟ ಸುಶಾಂತ್ ಸಿಂಗ್ ರಜಪೂತ್ ನಾಗಾಲ್ಯಾಂಡ್ ಪ್ರವಾಹ ಪೀಡಿತರಿಗೆ ಸಹಾಯಹಸ್ತ ಚಾಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ.


ಸುಶಾಂತ್ ಸಿಂಗ್ ಈ ಹಿಂದೆ ನೆರೆ ಪೀಡಿತ ಕೇರಳ ರಾಜ್ಯಕ್ಕೆ ಒಂದು ಕೋಟಿ ರೂ. ನೀಡುವುದರ ಮೂಲಕ ನೆರವಾಗಿದ್ದರು. ಇದೀಗ  ನಾಗಾಲ್ಯಾಂಡ್ ನಲ್ಲಿ ಉಂಟಾದ ಪ್ರವಾಹಕ್ಕೆ 50 ಸಾವಿರ ಜನ ನಿರಾಶ್ರಿತರಾಗಿದ್ದು, ಈ ಸುದ್ದಿ ತಿಳಿದ ನಟ ಸುಶಾಂತ್ ಸಿಂಗ್ ಇದೀಗ ನಾಗಾಲ್ಯಾಂಡ್ ನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಮುಖ್ಯ ಮಂತ್ರಿ ನೀಫಿಯು ರಿಯೊ ರನ್ನು ಭೇಟಿ ಮಾಡಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1.25 ಕೋಟಿ ದೇಣಿಗೆ ನೀಡಿದ್ದಾರೆ.


ಸುಶಾಂತ್ ದೇಣಿಗೆ ನೀಡಿದ ಫೋಟೋವನ್ನು, ಮುಖ್ಯಮಂತ್ರಿ ನೀಫಿಯು ರಿಯೊ ಟ್ವಿಟರ್ ನಲ್ಲಿ ಹಾಕಿಕೊಂಡಿದ್ದಾರೆ. ಅಲ್ಲದೆ ಸುಶಾಂತ್ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಫೇಸ್ಬುಕ್- ಟ್ವಿಟ್ವರ್ ನಲ್ಲಿ ರಾಗಿಣಿ ದ್ವಿವೇದಿ ಬೆತ್ತಲೆ ಚಿತ್ರಗಳು ?

ಮಜಾ ಮನೆಯಲ್ಲಿ ಜಾನಿ ಲಿವರ್ ನೋಡಿ ಪ್ರೇಕ್ಷಕರು ಸೃಜನ್ ಲೋಕೇಶ್ ಗೆ ಹೇಳಿದ್ದೇನು ಗೊತ್ತಾ?

ನನ್ನ ಬಾಯ್ ಫ್ರೆಂಡ್ ಮೇಲೆ ಯಾರಾದರು ಕಣ್ಣು ಹಾಕಿದರೆ ನಾನು ಸುಮ್ಮನೆ ಇರಲ್ಲ

ಸಿಎಂ ಕುಮಾರಸ್ವಾಮಿ ಬಗ್ಗೆ ಅಸಮಾಧಾನಗೊಂಡ ಕೈ ಶಾಸಕರು; ಸಿಎಂ ರಾಜೀನಾಮೆ ನೀಡುವಂತೆ ಒತ್ತಾಯ

ಫೋನ್ ಪಾಸ್‍ ವರ್ಡ್ ಕೊಡಲ್ಲ ಎಂದ ಪತಿಗೆ ಪತ್ನಿ ಮಾಡಿದ್ದೇನು ಗೊತ್ತಾ?

ಸಂಬಂಧಿಸಿದ ಸುದ್ದಿ

ಶ್ರೀದೇವಿ ಅವರನ್ನು ನೆನೆದು ಕಣ್ಣೀರಿಟ್ಟ ನಟಿ ಲಕ್ಷ್ಮೀ

ತನ್ನ ತಲೆಗೆ ವೈನ್‍ಗ್ಲಾಸ್‍ ಹೊಡೆದುಕೊಂಡ ಪ್ರಿಯಾಂಕ ಚೋಪ್ರಾ - ವೈರಲ್ ವಿಡಿಯೋ

ಮುಂದಿನ ಸುದ್ದಿ