ಪವನ್ ಕಲ್ಯಾಣ್ ಅರೆನಗ್ನ ಸೀನ್ ಗಳಲ್ಲಿನ ನಟನೆಯ ಫೋಟೊವನ್ನು ಪೋಸ್ಟ್ ಮಾಡಿದ ಶ್ರೀರೆಡ್ಡಿ

Webdunia
ಶನಿವಾರ, 14 ಜುಲೈ 2018 (14:21 IST)
ಹೈದರಾಬಾದ್ :  ಕಾಸ್ಟಿಂಗ್ ಕೌಚ್ ವಿರೋಧಿಸಿ ಅರೆಬೆತ್ತಲೆ ಪ್ರತಿಭಟನೆ ಮಾಡಿದ್ದಲ್ಲದೇ ಕಾಸ್ಟಿಂಗ್ ಕೌಚ್ ಬಗ್ಗೆ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸೋ ಮೂಲಕ ಭಾರಿ ಸುದ್ದಿಯಾಗಿರುವ ಟಾಲಿವುಡ್ ನಟಿ ಶ್ರೀರೆಡ್ಡಿ ಅವರು ಇದೀಗ ಜನಸೇನಾ ಪಕ್ಷದ ನಾಯಕ, ಟಾಲಿವುಡ್ ಸ್ಟಾರ್ ನಟ ಪವನ್ ಕಲ್ಯಾಣ್‌ ಅವರ ವಿರುದ್ಧ ಮತ್ತೊಮ್ಮೆ ಕಿಡಿಕಾರಿದ್ದಾರೆ.


ಈ ಹಿಂದೆ ಜನಸೇನಾನಿ ಪವನ್ ಕಲ್ಯಾಣ್ ಅವರನ್ನು ಮಾತ್ರ ಬಿಡೋದಿಲ್ಲ ಎಂದು ಹೇಳುತ್ತಿದ್ದ ನಟಿ ಶ್ರೀರೆಡ್ಡಿ ಅವರು ಈಗ ತಮ್ಮ ಫೇಸ್‌ಬುಕ್‌ನಲ್ಲಿ ಅರೆನಗ್ನ ಸೀನ್‌ಗಳಲ್ಲಿ ಪವನ್ ಕಲ್ಯಾಣ್ ಅವರು ನಟಿಸಿರುವ ಕೆಲ ಸಿನಿಮಾಗಳ ಫೋಟೋಗಳನ್ನು ಪೋಸ್ಟ್ ಮಾಡಿ, ‘ಮಹಿಳೆಯರ ಬಗ್ಗೆ ಮಾತನಾಡುತ್ತಾ ನೀವು ಒಂದು ಮಾತು ಹೇಳಿದ್ರಿ ಸಾರ್, ನನಗೆ ಮಹಿಳೆಯರೆಂದ್ರೆ ತುಂಬಾ ಗೌರವ, ಹೀಗಾಗಿ ನನ್ನ ಸಿನಿಮಾಗಳಲ್ಲಿ ಅರೆನಗ್ನ ಸೀನ್‌ಗಳಿಗೆ ಅನುಮತಿ ನೀಡೋದಿಲ್ಲ ಅಂತ ಹೇಳಿದ್ರಿ. ಇದನ್ನು ನೆನಪಿಸುವ ಒಂದು ಸಣ್ಣ ಪ್ರಯತ್ನ ಸರ್.. ಸಾರಿ ಎಂದು ಬರೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಬಾಲಿವುಡ್ ಅಂಗಳಕ್ಕೆ ಕಾಲಿಟ್ಟ ನಟಿ ಐಂದ್ರಿತಾ ರೇ

ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಕಡೆಯಿಂದ ವಿಶೇಷ ಆಫರ್

ಮೊನ್ನೆ ಪುನೀತ್ ರಾಜ್ ಕುಮಾರ್ ಮಾಡಿದ ಕೆಲಸವನ್ನು ಈಗ ಜಗ್ಗೇಶ್ ಮಾಡಿದರು!

ಕಾಮತೃಷೆಯನ್ನು ತೀರಿಸಿಕೊಳ್ಳಲು ಮಗಳನ್ನೇ ಬಳಸಿಕೊಳ್ಳುತ್ತಿದ್ದ ಅಪ್ಪ

ವಿರಾಟ್ ಕೊಹ್ಲಿ ಮೇಲಿನ ರೋಹಿತ್ ಶರ್ಮಾ ಅಸಮಾಧಾನಕ್ಕೆ ಕೆಎಲ್ ರಾಹುಲ್ ಬಲಿಯಾದರೇ?!

ಸಂಬಂಧಿಸಿದ ಸುದ್ದಿ

ಶ್ರೀದೇವಿ ಅವರನ್ನು ನೆನೆದು ಕಣ್ಣೀರಿಟ್ಟ ನಟಿ ಲಕ್ಷ್ಮೀ

ತನ್ನ ತಲೆಗೆ ವೈನ್‍ಗ್ಲಾಸ್‍ ಹೊಡೆದುಕೊಂಡ ಪ್ರಿಯಾಂಕ ಚೋಪ್ರಾ - ವೈರಲ್ ವಿಡಿಯೋ

ಮುಂದಿನ ಸುದ್ದಿ