Webdunia - Bharat's app for daily news and videos

Install App

ಅತ್ಯಾಚಾರದಿಂದ ಗರ್ಭಿಣಿಯಾದ ಬುದ್ದಿಮಾಂದ್ಯ ಯುವತಿ

Webdunia
ಗುರುವಾರ, 7 ಡಿಸೆಂಬರ್ 2017 (17:26 IST)
ಅತ್ಯಾಚಾರವೆಸಗಿದ್ದರಿಂದ ಬುದ್ಧಿಮಾಂದ್ಯ ಯವತಿಯೊಬ್ಬರು ಇದೀಗ 7 ತಿಂಗಳ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
 
ಬೆಳಗಾವಿಯ ಕೆ.ಕೆ.ಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಈ ಹೀನ ಕೃತ್ಯ ಮಾಡಿದ ಆರೋಪಿ ಯಾರು ಎಂಬುದು ತಿಳಿದುಬಂದಿಲ್ಲ.
 
ಈ ಕುರಿತು ಹಿರೇಬಾಗೇವಾಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂತ್ರಸ್ಥೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments