ಸಚಿವ ಡಿಕೆ ಶಿವಕುಮಾರ್ ಬಂಧನವಾಗುತ್ತಾ? ನಾನು ಹೆದರಲ್ಲ ಎಂದ್ರು ಡಿಕೆಶಿ

Webdunia
ಸೋಮವಾರ, 10 ಸೆಪ್ಟಂಬರ್ 2018 (09:21 IST)
ಬೆಂಗಳೂರು: ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಿಕೆ ಶಿವಕುಮಾರ್ ಬಂಧನವಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಇದರ ಬೆನ್ನಲ್ಲೇ ಯಾವುದಕ್ಕೂ ನಾನು ಹೆದರಲ್ಲ ಎಂದಿದ್ದಾರೆ.

ಈ ಎಲ್ಲಾ ಸುದ್ದಿಗಳ ಬೆನ್ನಲ್ಲೇ ಆದಿಚುಂಚನಗಿರಿ ಶ್ರೀಗಳನ್ನು ಭೇಟಿಯಾಗಿರುವ ಸಚಿವ ಡಿಕೆಶಿ ಎಲ್ಲಾ ವಿಚಾರಗಳನ್ನು ಅವರೊಂದಿಗೆ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಯಾವುದಕ್ಕೂ ಹೆದರದಿರುವಂತೆ ಸಚಿವರಿಗೆ ಸ್ವಾಮೀಜಿ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.

ನಾನು ಅರೆಸ್ಟ್ ಆಗುತ್ತೇನೆ ಎಂಬ ಸುದ್ದಿ ಆಗಾಗ ಬರುತ್ತಲೇ ಇರುತ್ತದೆ. ಇದಕ್ಕೆಲ್ಲಾ ಹೆದರಲ್ಲ ಎಂದು ಸಚಿವರು ಹೇಳಿದ್ದಾರೆ. ಈ ನಡುವೆ ಇಂದು ಸಚಿವ ಡಿಕೆ ಶಿವಕುಮಾರ್  ನೆರೆ ಪರಿಹಾರದ ಕುರಿತ ರಾಜ್ಯದ  ನಿಯೋಗದೊಂದಿಗೆ ದೆಹಲಿಗೆ ತೆರಳಿ ಪ್ರಧಾನಿ ಮೋದಿಯನ್ನು ಭೇಟಿ ಮಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಪತಿಯಿಂದಲೇ ಕೊಲೆಯಾದ ಪತ್ನಿ ಕೊನೆಯ ಬಾರಿಗೆ ಅಂಗಲಾಚಿದ್ದು ಏನು?!

ರಾತ್ರಿ ಮನೆಗೆ ಮರಳುತ್ತಿದ್ದ ಒಬ್ಬಂಟಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ನನ್ನ ಸಹಾಯಕ್ಕೆ ಯಾರೂ ಬರುತ್ತಿಲ್ಲ..! ಬಿಜೆಪಿ ಮೇಲೆ ಜನಾರ್ಧನ ರೆಡ್ಡಿ ಬೇಸರ

ಮಕ್ಕಳ ದಿನಾಚರಣೆ ದಿನವೇ ಅನಾಥವಾದ ನವಜಾತ ಹೆಣ್ಣು ಶಿಶು

ಕೇಂದ್ರದಲ್ಲಿ ಸಚಿವರಾಗಲಿರುವ ಅದೃಷ್ಟವಂತ ಬಿಜೆಪಿ ಸಂಸದ ಯಾರು?

ಸಂಬಂಧಿಸಿದ ಸುದ್ದಿ

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

ಪ್ಲಾಸ್ಟಿಕ್ ನಿಂದಾಗುವ ಮಾಲಿನ್ಯ ನಿಯಂತ್ರಿಸಲು ನೆಸ್ಲೆ ಕಂಪೆನಿಯಿಂದ ಗ್ರಾಹಕರಿಗೆ ಹೊಸ ಆಫರ್

ಇಂಗ್ಲಿಷ್ ಪದ್ಯ ಹೇಳದ ಬಾಲಕನಿಗೆ ಶಿಕ್ಷಕಿಯಿಂದ ಬೆತ್ತದಿಂದ ಹೊಡೆತ

ಮುಂದಿನ ಸುದ್ದಿ