ಪೊಲೀಸರ ಭರ್ಜರಿ ಕಾರ್ಯಾಚರಣೆ: ಖತರ್ನಾಕ್ ಕಳ್ಳನ ಬಂಧನ

Webdunia
ಮಂಗಳವಾರ, 11 ಸೆಪ್ಟಂಬರ್ 2018 (19:30 IST)
45 ಸುಲಿಗೆ ಪ್ರಕರಣಗಳಲ್ಲಿ ಬೇಕಿದ್ದ ಖತರ್ನಾಕ್ ಕಳ್ಳನ ಬಂಧನ ಮಾಡಲಾಗಿದೆ.
ಮಂಡ್ಯ ಜಿಲ್ಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದಾರೆ.
ಬಂಧಿತನಿಂದ ಐವತ್ತು ಲಕ್ಷ ಮೌಲ್ಯದ ಒಂದು ಕೆಜಿ ಆರುನೂರ ಇಪ್ಪತ್ತೊಂದು ಗ್ರಾಂ ತೂಕದ ಚಿನ್ನಾಭರಣ ವಶ ಪಡಿಸಿಕೊಂಡಿದ್ದಾರೆ.

ನಾಗಮಂಗಲ ವೃತ್ತ ವ್ಯಾಪ್ತಿಯ ಬೆಳ್ಳೂರು ಪೊಲೀಸರಿಂದ ಬಂಧನವಾಗಿದೆ. ಸೋಮಶೇಖರ್(34) ಬಂಧಿತ ಆರೋಪಿಯಾಗಿದ್ದಾನೆ.

ಸೋಮ @ ಸೋಮಶೇಖರಾಚಾರಿ @ ಸೂರ್ಯ @ ಸುರೇಶ @ ನಾಗರಾಜ @ ಲೋಕೇಶ್
ಹೀಗೆ ಹಲವು ಹೆಸರುಗಳಿಂದ ಗುರುತಿಸಿಕೊಂಡಿದ್ದ ಕಳ್ಳ ಖತರ್ನಾಕ್ ಕೆಲಸ ಮಾಡುತ್ತಿದ್ದನು.
ಮಂಡ್ಯ, ತುಮಕೂರು, ರಾಮನಗರ, ಹಾಸನ ಸೇರಿದಂತೆ ರಾಜ್ಯದ ವಿವಿಧೆಡೆ ಒಂಟಿ ಮಹಿಳೆಯರನ್ನು ವಂಚಿಸಿ ಕಳ್ಳತನ ಮಾಡುತ್ತಿದ್ದ.

ನಾಗಮಂಗಲ ಡಿವೈಎಸ್ಪಿ ಧರ್ಮೇಂದ್ರ, ಸಿಪಿಐ ಧನರಾಜ್, ಪಿಎಸ್ಐ ಶರತ್‌ಕುಮಾರ್ ತಂಡದಿಂದ ಬಂಧನ ಮಾಡಲಾಗಿದೆ. ಕಾರ್ಯಾಚರಣೆ ತಂಡಕ್ಕೆ ಎಸ್ಪಿ ಶಿವಪ್ರಕಾಶ್ ದೇವರಾಜು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.ಪ್ರಧಾನಿ ಮೋದಿಗೆ ಒಬ್ಬ ಹೈಕಮಾಂಡ್ ಇದ್ದಾರೆ! ಅವರು ಯಾರು ಗೊತ್ತಾ?

ಮತ್ತೆ ಮೂರು ಬ್ಯಾಂಕ್‍ ಗಳ ವಿಲೀನಕ್ಕೆ ಕೇಂದ್ರ ಸರ್ಕಾರ ನಿರ್ಧಾರ. ಅವು ಯಾವುವು ಗೊತ್ತಾ?

ಮಗ ಮಾಡಿದ ತಪ್ಪಿಗೆ ಕೆಲಸ ಕಳೆದುಕೊಂಡ ಪೊಲೀಸ್ ಅಧಿಕಾರಿ

ಔಷಧಗಳನ್ನು ಸೇವಿಸುವಾಗ ಈ ಅಂಶಗಳನ್ನು ಯಾವಾಗಲೂ ನೆನಪಿನಲ್ಲಿರಲಿ

ನುಗ್ಗೇಕಾಯಿಯ ಆರೋಗ್ಯ ಪ್ರಯೋಜನಗಳು

ಸಂಬಂಧಿಸಿದ ಸುದ್ದಿ

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

ಸಚಿವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಾಲಿನ ಎಟಿಎಂ ಎಂದು ಆರೋಪಿಸಿದ ಬಿಜೆಪಿ

ಟ್ರಂಪ್ ಜತೆ ಮಾಡಿದ ಸೆಕ್ಸ್ ಹಾಗೂ ಅವರ ಗುಪ್ತಾಂಗದ ಬಗ್ಗೆ ವಿವರಣೆ ನೀಡಿದ ನಟಿ ಸ್ಟ್ರೋಮಿ ಡೇನಿಯಲ್ಸ್

ಮುಂದಿನ ಸುದ್ದಿ