ಇಂದಿನಿಂದ ಮಧ್ಯಮ ವರ್ಗಕ್ಕೆ ಎಲ್ಲವೂ ತುಟ್ಟಿ!

Webdunia
ಶನಿವಾರ, 14 ಜುಲೈ 2018 (10:20 IST)
ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರ ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿ ಘೋಷಿಸಿದ್ದ ಬೆಲೆ ಏರಿಕೆ ಇಂದಿನಿಂದ ಜಾರಿಗೆ ಬರಲಿದ್ದು, ಮಧ್ಯಮ ವರ್ಗದವರ ಜೇಬಿಗೆ ಕತ್ತರಿ ಬೀಳಿದೆ.

ಪೆಟ್ರೋಲ್, ಡೀಸೆಲ್, ವಿದ್ಯುತ್ ಬೆಲೆ ಏರಿಕೆ ಇಂದಿನಿಂದ ಜಾರಿಗೆ ಬರಲಿದೆ. ಇದರ ಜತೆಗೆ ಸದ್ಯದಲ್ಲೇ ಹಾಲು, ತರಕಾರಿ ಬೆಲೆಗಳೂ ಗಗನಕ್ಕೇರಲಿವೆ. ಇದರೊಂದಿಗೆ ಶ್ರೀ ಸಾಮಾನ್ಯನ ಬದುಕು ಮತ್ತಷ್ಟು ಕಠಿಣವಾಗಲಿದೆ.

ರೈತರ ಸಾಲಮನ್ನಾ ಘೋಷಿಸಿದ್ದ ಸಿಎಂ ಅಲ್ಲಿ ವೆಚ್ಚವಾಗಿದ್ದ 34 ಸಾವಿರ ಕೋಟಿ ಹಣವನ್ನು ಬೇರೆ ವಸ್ತುಗಳ ಬೆಲೆ ಏರಿಕೆ ಮೂಲಕ ಸರಿದೂಗಿಸಲಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವುದರಿಂದ ಸದ್ಯದಲ್ಲೇ ಬಿಎಂಟಿಸಿ ಬಸ್ ದರವೂ ಏರಿಕೆಯಾಗುವ ಸಂಭವವಿದೆ. ಹೀಗೇ ಮುಂದುವರಿದರೆ ಜನ ಸಾಮಾನ್ಯನ ಬದುಕು ಮತ್ತಷ್ಟು ತುಟ್ಟಿಯಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ನೇಪಾಳದ ಫೋಖ್ರಾದಲ್ಲಿ ಪತ್ತೆಯಾದ ಹನಿಪ್ರೀತ್: ಪೊಲೀಸ್

ಕಳ್ಳತನ ಮಾಡಲು ಮನೆಗೆ ನುಗ್ಗಿದ ಕಳ್ಳ ಅತ್ಯಾಚಾರ ಮಾಡಿಬಿಟ್ಟ

ಕಾವೇರಿ ಪ್ರತಿಮೆ ಸ್ಥಾಪನೆಗೆ ಆರಂಭದಲ್ಲೇ ವಿಘ್ನ

ಹಂಪಿಗೆ ತೆರಳುತ್ತಿದ್ದವರು ಮಸಣ ಸೇರಿದರು!

ಬೆಂಬಲ ಬೆಲೆಯಲ್ಲಿ ಸೋಯಾಬೀನ್ ಖರೀದಿ: 7 ಖರೀದಿ ಕೇಂದ್ರಗಳ ಸ್ಥಾಪನೆ

ಸಂಬಂಧಿಸಿದ ಸುದ್ದಿ

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

ಸಂದಿವಾತ ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಸೂಕ್ತವಾದ ಘಟಕಗಳ ಕೊರತೆ : ಡಾ.ದೇಬಾಸಿಸ್ ದಂಡ

ಕುಡಿಯುವ ನೀರಿನ ಕಾಮಗಾರಿ ಬೇಗ ಪೂರ್ಣಗೊಳಿಸಿ ಎಂದ ಕಾರ್ಯದರ್ಶಿ

ಮುಂದಿನ ಸುದ್ದಿ